



ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.25 ರಿಂದ ನಡೆಯುತ್ತಿರುವ "ರಾಜ - ಮಹಾರಾಜ" ಜೋಡುಕರೆ ಕಂಬಳ ಕೂಟದ ಫಲಿತಾoಶ ಪ್ರಕಟ ಗೊಂಡಿದ್ದು
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 62 ಜೊತೆ ಒಟ್ಟು ಕೋಣಗಳ ಸಂಖ್ಯೆ: 159 ಜೊತೆ •••••••••••••••••••••••••••••••••••••••••••••• ಕನೆಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ "ಬಿ" ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್ •••••••••••••••••••••••••••••••••••••••••••••• ಅಡ್ಡ ಹಲಗೆ:
ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ •••••••••••••••••••••••••••••••••••••••••••••• ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಸಿ" ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್ •••••••••••••••••••••••••••••••••••••••••••••• ಹಗ್ಗ ಕಿರಿಯ:
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ "ಎ" ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್ •••••••••••••••••••••••••••••••••••••••••••••• ನೇಗಿಲು ಹಿರಿಯ:
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ ಓಡಿಸಿದವರು: ಸರಪಾಡಿ ಧನಂಜಯ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಪಟ್ಟೆ ಗುರು ಚರಣ್ •••••••••••••••••••••••••••••••••••••••••••••• ನೇಗಿಲು ಕಿರಿಯ:
ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.