logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಚೂರಿಯಿಂದ ಇರಿದು ಯುವತಿಯ ಹತ್ಯೆ

ರಾಜ್ಯ
share whatsappshare facebookshare telegram
1 Mar 2023
post image

ಬೆಂಗಳೂರು: ಯುವಕನೋರ್ವ ಚೂರಿಯಿಂದ ಇರಿದು ಯುವತಿಯನ್ನು ಹತ್ಯೆ ಮಾಡಿರುವ ಘಟನೆ ನಗರದ ಜೀವನ್ ಭಿಮಾ ನಗರ ಠಾಣೆ ವ್ಯಾಪ್ತಿಯ ವಿಂಡ್ ಟನಲ್ ರಸ್ತೆಯಲ್ಲಿ ಫೆ.28ರಂದು ನಡೆದಿದೆ.

ದಿವಾಕರ್ ಬಂಧಿತ ಆರೋಪಿಯಾಗಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಲೀಲಾ ಪವಿತ್ರ ಎಂಬಾಕೆಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆನ್ನಲಾಗಿದೆ. ಇವರಿಬ್ಬರೂ ಆಂಧ್ರ ಪ್ರದೇಶ ಮೂಲದವರಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಕರಣ ಸಂಬಂಧ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಿವಾಕರ್​ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. 

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.