logo
WhatsApp Image 2026-04-02 at 14.46.04.jpeg
hindalco everlast.jpeg

ಭಾರತಿಗೋಪಾಲ್ ಭಾರತ ಗೌರವ ಪ್ರಶಸ್ತಿಗೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
23 Mar 2023
post image

ಹೆಬ್ರಿ: ಶಿವಪುರ ಗ್ರಾಮದ ಸಾಕ್ಸೋಫೋನ್ ಕಲಾವಿದೆ ಭಾರತಿ ಗೋಪಾಲ್ ಭಾರತ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೆಬ್ರಿ.ಮಾ.22.ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಸಾಕ್ಸೋಫೋನ್ ಕಲಾವಿದೆ ಭಾರತಿ ಗೋಪಾಲ್ ಭಾರತ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನ ಶಿವಪುರ ಗ್ರಾಮದ ಸಾಕ್ಸೋಫೋನ್ ಕಲಾವಿದೆ ಭಾರತಿ ಗೋಪಾಲ್ ಭಾರತ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜನ್ಮಭೂಮಿ ಫೌಂಡೇಶನ್ ಬೆಂಗಳೂರು ಹಾಗೂ ಸಂಘ ಜುವಾರಿನಗರ ವಾಸ್ಕೋ ವತಿಯಿಂದ ವಸಂತೋತ್ಸವ ಗೋವಾ ಕಾರ್ಯಕ್ರಮದಲ್ಲಿ ಭಾರತಿ ಗೋಪಾಲ್ ಅವರಿಗೆ ರಾಷ್ಟ್ರ ಮಟ್ಟದ ಭಾರತ ಗೌರವ ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪಡೆದಿರುವ ವೃಕ್ಷ ಮಾತೆ ತುಳಸಿ ಗೌಡ ಅವರು ಪ್ರಧಾನ ಮಾಡಲಿದ್ದಾರೆ ಎಂದು ಈ ಕಾರ್ಯಕ್ರಮದ ಆಯೋಜಕರಾದ ಮಾರುತಿ ಬಡಿಗೇರ್ ತಿಳಿಸಿದ್ದಾರೆ. ಜನ್ಮಭೂಮಿ ಫೌಂಡೇಶನ್ ಬೆಂಗಳೂರು ಹಾಗೂ ಸಂಘ ಜುವಾರಿನಗರ ವಾಸ್ಕೋ ವತಿಯಿಂದ ವಸಂತೋತ್ಸವ ಗೋವಾ ಕಾರ್ಯಕ್ರಮದಲ್ಲಿಭಾರತಿ ಗೋಪಾಲ್ ಅವರಿಗೆ ರಾಷ್ಟ್ರ ಮಟ್ಟದ ಭಾರತ ಗೌರವ ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪಡೆದಿರುವ ವೃಕ್ಷ ಮಾತೆ ತುಳಸಿ ಗೌಡ ಅವರು ಪ್ರಧಾನ ಮಾಡಲಿದ್ದಾರೆ ಎಂದು ಈ ಕಾರ್ಯಕ್ರಮದ ಆಯೋಜಕರಾದ ಮಾರುತಿ ಬಡಿಗೇರ್ ತಿಳಿಸಿದ್ದಾರೆ.ಮಾತೆ ತುಳಸಿ ಗೌಡ ಅವರು ಪ್ರಧಾನ ಮಾಡಲಿದ್ದಾರೆ ಎಂದು ಈ ಕಾರ್ಯಕ್ರಮದ ಆಯೋಜಕರಾದ ಮಾರುತಿ ಬಡಿಗೇರ್ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.