logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

'ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ'ಗೆ ಕಿಚ್ಚ ಸುದೀಪ್ ನಿರೂಪಣೆ..!

ಟ್ರೆಂಡಿಂಗ್
share whatsappshare facebookshare telegram
30 Jun 2025
post image

ಬೆಂಗಳೂರು: ಕನ್ನಡದ ದೊಡ್ಡ ರಿಯಾಲಿಟಿ ಶೋ ಅಂದ್ರೆ ಅದು ಬಿಗ್​ಬಾಸ್​. ಈಗಾಗಲೇ 11 ಸೀಸನ್​ಗಳು ಯಶಸ್ವಿಯಾಗಿ ಪ್ರಸಾರ ಕಂಡಿವೆ. ಇದೀಗ ಬಿಗ್​ಬಾಸ್​ ಸೀಸನ್​ 12 ಬಂದೇ ಬಿಡ್ತು. ಈಗಾಗಲೇ ಸೀಸನ್ 11 ಮುಕ್ತಾಯಗೊಂಡು 5 ತಿಂಗಳು ಪೂರ್ಣಗೊಂಡಿದೆ. ಮುಂದಿನ ಸೀಸನ್​ಗಾಗಿ ಏನಾದ್ರೂ ಮಾಹಿತಿ ಸಿಗುತ್ತಾ ಅಂತ ಇಷ್ಟು ದಿನ ಕಾತರದಿಂದ ಕಾಯುತ್ತಿದ್ದ ವೀಕ್ಷಕರಿಗೆ ಅಂತೂ ಇಂತೂ ಬಿಗ್ ಬಾಸ್ ತಂಡ ಅಪ್ಡೇಟ್ ಕೊಟ್ಟಿದೆ.

ಕಿಚ್ಚ ಸುದೀಪ್​ ನಿರೂಪಣೆ:

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 12ಕ್ಕೂ ಕಿಚ್ಚ ಸುದೀಪ್​ ಅವರೇ ನಿರೂಪಣೆ ವಹಿಸಲಿದ್ದಾರೆ. ಈ ಬಗ್ಗೆ ಖುದ್ದು ಬಿಗ್​ಬಾಸ್​ ಟೀಮ್​ ಇಂದು ನಡೆದ ಪ್ರೆಸ್‌ ಮೀಟ್​ನಲ್ಲಿ ಹಂಚಿಕೊಂಡಿದೆ.

ಕಲರ್ಸ್ ಕನ್ನಡ ವಾಹಿನಿ ಕಡೆಯಿಂದ ಎಂ.ಜಿ ರಸ್ತೆಯ ತಾಜ್ ಹೋಟೆಲ್‌ನಲ್ಲಿ ಇಂದು (ಜೂ.30) ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಈ ಬಾರಿಯ ಬಿಗ್​ಬಾಸ್​ ಸೀಸನ್​ 12 ನಿರೂಪಣೆ ಮಾಡಲು ಕಿಚ್ಚ ಸುದೀಪ್ ಅವರು ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ ಎಂದು ಬಿಗ್​ಬಾಸ್​ ಟೀಮ್​ ಮಾಹಿತಿ ನೀಡಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.