logo
WhatsApp Image 2026-04-02 at 14.46.04.jpeg
hindalco everlast.jpeg

Big brekking news. ಕಂಟೈನರ್ಗೆ ಗುದ್ದಿದ ಪ್ಯಾಸೆಂಜರ್ ರೈಲು ,ತಪ್ಪಿದ ಭಾರಿದುರಂತ

ಟ್ರೆಂಡಿಂಗ್
share whatsappshare facebookshare telegram
20 Sept 2021
post image

ಬೆಂಗಳೂರು:ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು ಕಂಟೈನರ್​ಗೆ ಗುದ್ದಿದ ಘಟನೆ ನಡೆದಿದೆ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ.ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.