logo
WhatsApp Image 2026-04-02 at 14.46.04.jpeg
hindalco everlast.jpeg

Big news : ಗ್ಯಾಸ್ ಸಿಲಿಂಡರ್ ಬೆಲೆ 103 ರೂ. ಎರಿಕೆ

ಟ್ರೆಂಡಿಂಗ್
share whatsappshare facebookshare telegram
1 Dec 2021
post image

ನವದೆಹಲಿ; ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಕಡಿಮೆಗೊಳಿಸಬಹುದು ಎಂದು ಆಶಾವಾದ ವಿತ್ತು.ಆದರೆ ಹಣದುಬ್ಬರ ಪರಿಣಾಮವಾಗಿ ಸಿಲಿಂಡರ್ ಬೆಲೆ ಎರಿಕೆ ಕಂಡಿದೆ. ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 103.50 ರೂ.ವರೆಗೆ ಹೆಚ್ಚಿಸಿದೆ. ತೈಲ ಕಂಪನಿಗಳು 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸದಿರುವುದು ದೊಡ್ಡ ಸಮಾಧಾನದ ವಿಷಯವಾಗಿದೆ. ಇದರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.