logo
WhatsApp Image 2026-04-02 at 14.46.04.jpeg
hindalco everlast.jpeg

Big news : ಮಂಗಳೂರು: ದುಷ್ಕರ್ಮಿಗಳಿಂದ ವ್ಯಕ್ತಿ ಗೆ ಚೂರಿ ಇರಿತ .

ಟ್ರೆಂಡಿಂಗ್
share whatsappshare facebookshare telegram
14 Oct 2021
post image

ಮಂಗಳೂರು : ನಗರದ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೋರ್ವನಿಗೆ ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಗಾಯಗೊಂಡವರು. ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಮಾಲೆಮಾರ್ ಕಡೆಗೆ ಹೋಗುತ್ತಿದ್ದಾಗ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಠಾಣೆ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.