



ಬೆಂಗಳೂರು: ಈಗ ಲಸಿಕೆ ಲಭ್ಯವಿದ್ದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ.ಕೋವಿಡ್ ತಡೆಗಟ್ಟಲು ಎಲ್ಲರಿಗೂ ಲಸಿಕೆ ಹಾಕುವುದು ಅನಿವಾರ್ಯ ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದೇವೆ.ಕೊರೊನಾ ಸೋಂಕು ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು. ಹೀಗಾಗಿ ಕೊರೊನಾ ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮಂದೆ ತೊಂದರೆ ಅನುಭವಿಸಬೇಕಾಗುತ್ತದೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.