logo
WhatsApp Image 2026-04-02 at 14.46.04.jpeg
hindalco everlast.jpeg

Big news : . ಪೆಟ್ರೋಲ್ 5 ರೂ ಮತ್ತು ಡೀಸೆಲ್ ದರ ರೂ 10 ಇಳಿಕೆ

ಟ್ರೆಂಡಿಂಗ್
share whatsappshare facebookshare telegram
3 Nov 2021
post image

ನವದೆಹಲಿ: , ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಘೋಷಿಸಿದೆ. ನಾಳೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕ್ರಮವಾಗಿ 5 ರೂ. ಮತ್ತು 10 ರೂಪಾಯಿ ಇಳಿಕೆಯಾಗಲಿದೆ..ಈ ಆದೇಶ ಇಂದು ರಾತ್ರಿಯಿಂದಲೆ ಜಾರಿಗೆ ಬರಲಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.