logo
WhatsApp Image 2026-04-02 at 14.46.04.jpeg
hindalco everlast.jpeg

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟ ನಿಷೇಧ

ಟ್ರೆಂಡಿಂಗ್
share whatsappshare facebookshare telegram
6 Jan 2022
post image

ಬೆಂಗಳೂರು:ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ.

ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ. ಮದ್ಯ ಬೇಕು ಅಂದ್ರ ಸೋಮವಾರದವರೆಗೆ

ಕಾಯಲೇಬೇಕು.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ. ಇಂದಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.