



ಪಾಟ್ನಾ:ಪಶ್ಚಿಮ ಚಂಪಾರಣ್ ಜಿಲ್ಲೆಯ ತೆಲ್ಹುವಾ ಗ್ರಾಮದಲ್ಲಿ 8 ಹಾಗೂ ಗೋಪಾಲ್ ಗಂಜ್ ಜಿಲ್ಲೆಯಲ್ಲಿ 16 ಮಂದಿ ಮೃತಪಟ್ಟಿದ್ದಾರೆ. ಬಿಹಾರದಲ್ಲಿ ಮದ್ಯ ತಯಾರಿಕೆ, ಮಾರಾಟ, ದಾಸ್ತಾನು, ಸಾಗಣೆ ಮತ್ತು ಬಳಕೆಗೆ ಸಂಪೂರ್ಣ ನಿಷೇಧ ಜಾರಿಯಲ್ಲಿದ್ದರೂ ಈ ದುರ್ಘಟನೆ ನಡೆದಿದೆ. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಸ್ಥಳೀಯ ವರ್ತಕರು ಮಾರಿದ್ದ ಮದ್ಯವನ್ನು ಸುಮಾರು 20 ಮಂದಿ ಸೇವಿಸಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.