



ನವದೆಹಲಿ: ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಗುರುವಾರ 115.5 ಶತಕೋಟಿ ಡಾಲರ್‌ಗಳ ಆಸ್ತಿಯೊಂದಿಗೆ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಫೋರ್ಬ್ಸ್‌ನ ರಿಯಲ್-ಫೋರ್ಬ್ಸ್‌ನ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ ಅವರ ನಿವ್ವಳ ಮೌಲ್ಯವು $104.6 ಶತಕೋಟಿಯಷ್ಟಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.