logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳಗಾವಿ ಜಿಲ್ಲೆಯಲ್ಲಿ ವಿಲಕ್ಷಣ ಘಟನೆ: ಯುವಕನ ಮೇಲೆ ಮತ್ತೊಬ್ಬ ಯುವಕ ಅತ್ಯಾಚಾರ; ಆರೋಪಿ ಬಂಧನ

ಟ್ರೆಂಡಿಂಗ್
share whatsappshare facebookshare telegram
10 Oct 2021
post image

ಅಥಣಿ:

ಯುವಕನ ಮೇಲೆ ಯುವಕನ ಅತ್ಯಾಚಾರ:

ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ವಿಲಕ್ಷಣ ಘಟನೆ

ಬಸ್ ಗಾಗಿ ಕಾಯುತ್ತ ನಿಂತಿದ್ದ ಯುವಕನೊಬ್ಬನನ್ನು ಬೈಕ್ ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ ವಿಲಕ್ಷಣ ಘಟನೆ ನಡೆದಿದೆ.

ರಾಜು  ಎಂಬಾತ ಯುವಕನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ಬಗ್ಗೆ

ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಿ ಆರೋಪಿ ಬಂಧಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.