logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಸಾವಿರಾರು ಅಭಿಮಾನಿಗಳು ಭಾಗಿ

ಟ್ರೆಂಡಿಂಗ್
share whatsappshare facebookshare telegram
19 Apr 2023
post image

ಕಾಪು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಮೆರವಣಿಗೆ ನಡೆಸಿ, ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಲಾಲಾಜಿ‌ ಆರ್. ಮೆಂಡನ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಘುಪತಿ ಭಟ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.