



ಹಿರಿಯಡ್ಕ: ಕಾಪು ವಿಧಾನಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಹಿರಿಯಡ್ಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಮತದಾರರಲ್ಲಿ ಮತಯಾಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಲಾಲಾಜಿ ಮೆಂಡನ್, ಕಾಪು ಕ್ಷೇತ್ರದ ಅಧ್ಯಕ್ಷ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.