



ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮತ್ತೆ ಕಮಲ ಅರಳಿದ್ದು, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆಲವಾಗಿದೆ. ಬಿಜೆಪಿಯ ಹರೀಶ್ ಪೂಂಜಾರಿಗೆ 74896 ಮತಗಳು, ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್‌ಗೆ 61734 ಮತಗಳು ಲಭಿಸಿದ್ದು, 13162 ಅಂತರದಿಂದ ಹರೀಶ್ ಪೂಂಜಾ ಜಯವನ್ನು ಸಾಧಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.