logo
WhatsApp Image 2026-04-02 at 14.46.04.jpeg
hindalco everlast.jpeg

ನವದೆಹಲಿ: ಬಿಜೆಪಿ ನಾಯಕ ಜಿತು ಚೌದರಿ ಹತ್ಯೆ

ಟ್ರೆಂಡಿಂಗ್
share whatsappshare facebookshare telegram
21 Apr 2022
post image

ನವದೆಹಲಿ: ಬಿಜೆಪಿ ನಾಯಕ ಜಿತು ಚೌದರಿ ಹತ್ಯೆ ನವದೆಹಲಿ: ಬಿಜೆಪಿ ನಾಯಕ ಜೀತು ಚೌಧರಿ ಅವರ ಮೇಲೆ ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.ಬುಧವಾರ ರಾತ್ರಿ 8:15ರ ಸುಮಾರಿಗೆ ಬಿಜೆಪಿ ನಾಯಕನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.