



ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಫಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಮತ್ತು ಶ್ರೀ ಮಠದ ಪಿ ಆರ್ ಓ ಆದ ಕಡೆಕಾರು ಶ್ರೀಶ ಭಟ್, ಶ್ರೀಗಳ ಆಪ್ತರಾದ ಕೆ.ಗಿರೀಶ್ ಉಪಾಧ್ಯಾಯ, ಮತ್ತಿತರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.