



ನವದೆಹಲಿ: ಮೂರು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ಚುನಾವಣಾ ಪೂರ್ವ ಸಮೀಕ್ಷೆ ಸೂಚಿಸಿದಂತೆ ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚನೆಯತ್ತ ಸಾಗಿದೆ. ಇದುವರಗೆ 6 ಕ್ಷೇತ್ರಗಳಲ್ಲಿ ಜಯಗಳಿಸಿರುವ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ನಾಗಾ ಲ್ಯಾಂಡ್ ನಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷ ಸರ್ಕಾರ ರಚನೆಯತ್ತ ಮುಂದುವರಿದಿದೆ.
ಮೇಘಾಲಯದಲ್ಲಿ ಬಿಜೆಪಿ ಕೇವಲ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಮುಖ್ಯವಾಗಿ ಅಭಿವೃದ್ಧಿ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಬಳಸಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.