logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಶಿವಪುರ ಗ್ರಾಮದ ಬಿಜೆಪಿ ಕಾರ್ಯಕರ್ತರು

ಟ್ರೆಂಡಿಂಗ್
share whatsappshare facebookshare telegram
25 Apr 2023
post image

ಕಾರ್ಕಳ: ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿಯವರ ನಾಯಕತ್ವವನ್ನು ಮೆಚ್ಚಿ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರವೀಣ್ ಸೂಡ ಕೆರೆಬೆಟ್ಟು ಬಿಜೆಪಿ ರೈತ ಮೋರ್ಚಾದ ಕಾರ್ಯದರ್ಶಿ, ಅರುಣ್ ಕುಮಾರ್ ಶೆಟ್ಟಿ, ಹರೀಶ್ ಕುಮಾರ್ ಹಾಗೂ ಶ್ರೀನೀವಾಸ್ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷರಾಗಿರುವಂಥ ಸದಾಶಿವ ದೇವಾಡಿಗ, ಸುಬೀತ್ NR, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತಿಯಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.