



ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದದ ತಾರಾಪತಿ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ನಡೆದಿದೆ. ನಾಪತ್ತೆಯಾದವರು ಶರಣ್ (25)ಮತ್ತು ಅಣ್ಣಪ್ಪ(30) ವರ್ಷದವರು ಎಂದು ಗುರುತಿಸಲಾಗಿದೆ, ಬೈಂದೂರು ಠಾಣೆ ಯ ಪೋಲಿಸರು ಹಾಗೂ ಸ್ಥಳಿಯರು ಹುಡುಕಾಟ ನಡೆಸುತಿದ್ದಾರೆ,ಆದರೆ ಇನ್ನೂ ಪತ್ತೆಯಾಗದ ಕಾರಣ ಕಾರ್ಯಾಚರಣೆ ಮುಂದುವರೆಸಿದ್ದಾರೆ . ಬೈಂದೂರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.