logo
WhatsApp Image 2026-04-02 at 14.46.04.jpeg
hindalco everlast.jpeg

ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಬೊಮ್ಮಾಯಿ ಬ್ರೇಕ್

ಟ್ರೆಂಡಿಂಗ್
share whatsappshare facebookshare telegram
10 Oct 2022
post image

ಬೆಂಗಳೂರು: ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಒಪ್ಪಿಗೆ ಕೊಟ್ಟಿಲ್ಲ. ವಿವಿಗಳಲ್ಲಿನ ಸೀಟುಗಳ ಶುಲ್ಕ ಹೆಚ್ಚಳವಾಗುವ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಕೊಂಚ ನಿರಾಳರಾಗಿದ್ದಾರೆ .ಕಳೆದ ವರ್ಷದ ಶುಲ್ಕವೆ ಮುಂದುವರೆಯಲಿದೆ. ಎಂಟು ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಭಾಷಾ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳ ಖಾಸಗಿ ಕೋಟಾ ಸೀಟುಗಳ ಶುಲ್ಕ ಶೇಕಡ 10 ರಷ್ಟು ಮಾತ್ರ ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಮುಂಬರುವ ಚುನಾವಣೆ ಯನ್ನು ಮುಂದ್ದಿಟ್ಟುಕೊಂಡು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.