logo
WhatsApp Image 2026-04-02 at 14.46.04.jpeg
hindalco everlast.jpeg

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ..!

ಟ್ರೆಂಡಿಂಗ್
share whatsappshare facebookshare telegram
4 Apr 2024
post image

ಕಾಂಗ್ರೆಸ್‍ನಲ್ಲಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಕಾಂಗ್ರೆಸ್‍ನಲ್ಲಿದ್ದ ವಿಜೇಂದರ್ ಸಿಂಗ್ 2019 ರ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಇದೀಗ ವಿಜೇಂದರ್ ಸಿಂಗ್ ಅವರು ಬಿಜೆಪಿ ಸೇರಿದ್ದು, ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.