logo
WhatsApp Image 2026-04-02 at 14.46.04.jpeg
hindalco everlast.jpeg

ಬಾಲಮಂದಿರದಿಂದ ಬಾಲಕ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಉಡುಪಿ : ನಗರದ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಿಂದ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1 ರಿಂದ ನಾಪತ್ತೆಯಾಗಿರುತ್ತಾನೆ.

ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಬಾಷೆ ಮಾತನಾಡುತ್ತಾನೆ. ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.