logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರದ ಸ್ಪೋರ್ಟ್ಸ್ ಕ್ಲಬ್ ತರಬೇತುದಾರ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
16 Apr 2022
post image

ಉಡುಪಿ: ಬ್ರಹ್ಮಾವರದ ಸ್ಪೋರ್ಟ್ಸ್ ಕ್ಲಬ್ ಈಜುಗಾರ ಹಾಗು ತರಬೇತುದಾರನಾಗಿದ್ದ ಮಂಜುನಾಥ ಮಜಳ್ಕರ್‌ ತಮ್ಮ ಸ್ಪೋರ್ಟ್ಸ್ ಕ್ಲಬ್ ನ ಗ್ರೀನ್ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರವಾರ ಮೂಲದ  ಮಂಜುನಾಥ ಮಜಳ್ಕರ್‌ರವರು ಕಳೆದ 4 ತಿಂಗಳಿನಿಂದ ಬ್ರಹ್ಮಾವರ ಸ್ಪೋಟ್ಸ್‌ ಕ್ಲಬ್‌ನ್ನಲ್ಲಿ ಈಜುಗಾರ ತರಬೇತಿಗಾರರಾಗಿದ್ದರು ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಸ್ಪೋಟ್ಸ್‌ ಕ್ಲಬ್‌ ನ ಗ್ರೀನ್‌‌ ರೂಮ್‌‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬ್ರಹ್ಮಾವರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.