logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ: ಪಾರಂಪಳ್ಳಿ ಗ್ರಾಮದ ವ್ಯಕ್ತಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
1 Feb 2024
post image

ಉಡುಪಿ, ಫೆ.01: ಬ್ರಹ್ಮಾವರ ತಾಲೂಕು ಪಾರಂಪಳ್ಳಿ ಗ್ರಾಮದ ನಿವಾಸಿ ಶರತ್ ರಾವ್ (39) ವ್ಯಕ್ತಿಯು ಜನವರಿ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಬ್ರಹ್ಮಾವರ ಪೋಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಮೊ.ನಂ:9480805432 ಹಾಗೂ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.