



ಉಡುಪಿ: ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ನಿವಾಸಿ ಹರೀಶ (39) ಎಂಬ ವ್ಯಕ್ತಿಯು ಜನವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಮ್ ದೂ ಸಂ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂ:0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.