logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ‌ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
28 Sept 2022
post image

ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಕಚ್ಚೂರು ಗ್ರಾಮದಲ್ಲಿ ನಡೆದಿದೆ.
ಕಚ್ಚೂರು ಗ್ರಾಮದ ನಿವಾಸಿ ಶಿವಪ್ಪ ನಾಯ್ಕ್ (51) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮೂರು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ನಿನ್ನೆ ಮಧ್ಯಾಹ್ನದ ಅವಧಿಯಲ್ಲಿ ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.