logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ:ನಗರದ ಎಚ್ ಪಿ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಬಸ್ ಗೆ ಬೈಕ್ ಡಿಕ್ಕಿ; ಸವಾರ ಗಂಭೀರ

ಟ್ರೆಂಡಿಂಗ್
share whatsappshare facebookshare telegram
3 Jan 2022
post image

ಬ್ರಹ್ಮಾವರ:ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಬಸ್ ವೊಂದಕ್ಕೆ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಎಚ್ ಪಿ ಪೆಟ್ರೋಲ್ ಬಂಕ್ ಬಳಿಯ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಹಿಂಬದಿಯ ಭಾಗವು ಕಳಚಿ ಬಿದ್ದಿದ್ದು, ಬೈಕ್ ಒಂದು ಪಲ್ಟಿಯಾಗಿ ಮೇಲ್ ಮುಖವಾಗಿ ನಿಂತಿದೆ. ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಆತನನ್ನು ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್ ಸವಾರನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.