logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ :ನೇಣುಬಿಗಿದು ಯುವಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
29 Dec 2021
post image

ಬ್ರಹ್ಮಾವರ : ಯುವಕನೋರ್ವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟುವಿನ ಚಿತ್ತಾರಿ ಬಳಿ ಹಾಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಹಾವಂಜೆ ಗ್ರಾಮ ಕಂಬಳಿಬೆಟ್ಟು ನಿವಾಸಿ ಸುಧಾಕರ ಪೂಜಾರಿ ಅವರ 29 ವರ್ಷ ಪ್ರಾಯದ ಮಗ ಶರತ್‌ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಖಿನ್ನತೆಯಲ್ಲಿ ನೇಣಿಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.