logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ: ಬನ್ನಾಡಿಯ ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
5 Feb 2022
post image

ಉಡುಪಿ: ಬನ್ನಾಡಿಯ ಪರಮ ಹಂಸ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ. 36 ವರ್ಷದ ಅನುರಾಧ ನಾಪತ್ತೆಯಾಗಿರುವ ಮಹಿಳೆ. ಇವರು ಜನವರಿ 25 ರಂದು ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಚಹರೆ: 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಠಾಣೆ ದೂ.ಸಂಖ್ಯೆ: 0820-2564155 ಅಥವಾ 9480805454 ಅನ್ನು ಸಂಪರ್ಕಿಸುವAತೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.