logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ: ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
16 Apr 2024
post image

ಉಡುಪಿ: ಹಳ್ಳಾಡಿ ಹರ್ಕಾಡಿ ವಂಡಾರು ನಿವಾಸಿ ನಾಗರಾಜ ಮರಕಾಲ (50) ಎಂಬ ವ್ಯಕ್ತಿಯು ನವೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2561966, ಮೊ.ನಂ:9480805432 ಹಾಗೂ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ:0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.