logo
WhatsApp Image 2026-04-02 at 14.46.04.jpeg
hindalco everlast.jpeg

ಮದ್ಯ ಖರಿದಿ ಕನಿಷ್ಠ ವಯಸ್ಸಿನ ಮಿತಿಗೆ ಬ್ರೇಕ್ : ಸರ್ಕಾರದ ನಿರ್ಧಾರವನ್ನು ಖಂಡಿಸಿದ ಜನತೆ

ಟ್ರೆಂಡಿಂಗ್
share whatsappshare facebookshare telegram
19 Jan 2023
post image

ಬೆಂಗಳೂರು:

ಮದ್ಯ ಖರೀದಿ ಮತ್ತು ಮಾರಾಟಕ್ಕೆ ನಿಗದಿಪಡಿಸಿದ್ದ ಕನಿಷ್ಠ ವಯಸ್ಸಿನ ಮಿತಿಯನ್ನ 21ರ ಬದಲಾಗಿ 18ಕ್ಕೆ ಇಳಿಸಲು ಮುಂದಾಗಿದ್ದ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿದೆ.ಮದ್ಯ ಖರೀದಿ ಮತ್ತು ಕನಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 18 ಕ್ಕೆ ಇಳಿಸಲು ಮುಂದಾಗಿದ್ದು, 'ಕರ್ನಾಟಕ ಅಬಕಾರಿ ಪರವಾನಗಿಗಳ (ಸಾಮಾನ್ಯ ಷರತ್ತು) ನಿಯಮಗಳು-1967'ಕ್ಕೆ ತಿದ್ದುಪಡಿ ತರಲು ಅಬಕಾರಿ ಇಲಾಖೆಯು ಕರಡು ಪ್ರಸ್ತಾವನೆಯನ್ನು ಪ್ರಕಟಿಸಿತ್ತು. ಸರಕಾರದ ಈ ನಿರ್ಧಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.