logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಿಟನ್ ಪ್ರಧಾನಿ 'ಲಿಜ್ ಟ್ರಸ್' ರಾಜೀನಾಮೆ

ಟ್ರೆಂಡಿಂಗ್
share whatsappshare facebookshare telegram
20 Oct 2022
post image

ಲಂಡನ್‌ : ಕಳೆದ ಎರಡು ತಿಂಗಳಿನಿಂದ ಅರಾಜಕತೆ ತೀವ್ರಗೊಳ್ಳುತ್ತಿದ್ದಂತೆ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇನ್ಫೋಸಿಸ್ ಸಂಸ್ಥೆಯ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್ ಪರ ಬ್ರಿಟನ್ ಜನರು ಪ್ರಧಾನಿಯಾಗಿ ಒಲವು ಹೊಂದಿದ್ದಾರೆ ಎಂದು ತಿಳಿದುಬಂದಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.