



ಬೆಂಗಳೂರು: ರಾಜ್ಯ ಸರ್ಕಾರ ಲೋಕಾಯುಕ್ತರನ್ನು ನೇಮಕ ಮಾಡಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. ಬಿಎಸ್ ಪಾಟೀಲ್ ಅವರು ನಾಳೆ ಬೆಳಗ್ಗೆ ಜೂ.15 ರಂದು ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.