



ಮಂದಾರ್ತಿ: ಮಂದಾರ್ತಿ ಹೆಗ್ಗಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿದೆ. ಇಬ್ಬರ ಮೃತ ದೇಹವು ಕರಕಲಾಗಿದೆ ಎನ್ನಲಾಗಿದೆ. ಇಂದು ಮುಂಜಾನೆ 3.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗುತಿದ್ದು . ಸ್ಥಳಿಯ ಪೊಲಿಸರು ಸ್ಥಳಕ್ಕೆ ಆಗಮಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.