logo
WhatsApp Image 2026-04-02 at 14.46.04.jpeg
hindalco everlast.jpeg

ಟ್ವಿಟರ್ ಖರೀದಿ:: ಹಿಂದೆ ಸರಿದ ಮಾಸ್ಕ್

ಟ್ರೆಂಡಿಂಗ್
share whatsappshare facebookshare telegram
9 Jul 2022
post image

ಲಂಡನ್: ಟ್ವಿಟರ್‌ ಜಾಲತಾಣವನ್ನು ₹3.49 ಲಕ್ಷ ಕೋಟಿ ಖರೀದಿಸುವ ಒಪ್ಪಂದವನ್ನು ಕೈಬಿಡುವುದಾಗಿ ಉದ್ಯಮಿ ಇಲಾನ್‌ ಮಸ್ಕ್ ಹೇಳಿದ್ದಾರೆ.

ನಕಲಿ ಖಾತೆಗಳ ಕುರಿತ ಮಾಹಿತಿಯನ್ನು ನೀಡಲು ಟ್ವಿಟರ್‌ ವಿಫಲವಾಗಿದೆ.ಎಂದು ಎಲಾನ್ ದೂರಿದ್ದಾರೆ .

ಟ್ವಿಟರ್‌ನ ಪ್ರತಿ ಷೇರನ್ನು 54.20 ಡಾಲರ್‌ಗಳಿಗೆ (₹4,299) ಖರೀದಿಸುವುದಾಗಿ ಮಾಸ್ಕ್ ಕಳೆದ ತಿಂಗಳು ಹೇಳಿಕೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಟ್ವಿಟರ್ ಮಸ್ಕ್‌ ಅವರೊಂದಿಗೆ ಒಪ್ಪಿದ ಬೆಲೆ ಮತ್ತು ನಿಯಮಗಳಂತೆ ಖರೀದಿ ಒಪ್ಪಂದವನ್ನು ಪೂರ್ಣಗೊಳಿಸಲು ಟ್ವಿಟ್ಟರ್ ಮಂಡಳಿಯು ಬದ್ಧವಾಗಿದೆ. ಎಂದು ಹೇಳಿಕೆ ನೀಡಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.