logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು : ಯುವತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
26 Apr 2022
post image

ಉಡುಪಿ, : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100, 0820-2526444 ಅನ್ನು ಸಂಪರ್ಕಿಸುವAತೆ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.