logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು: ನಾವುಂದ ಗ್ರಾಮದ ಮಹಿಳೆ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
21 Jun 2024
post image

ಬೈಂದೂರು, ಜೂನ್ 20: ನಾವುಂದ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪದ್ಮಾವತಿ (37) ಎಂಬ ಮಹಿಳೆಯು ಮೇ 25 ರಂದು ಬಾಡಿಗೆ ಮನೆ ಖಾಲಿ ಮಾಡಿಕೊಂಡು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254-251033, ಮೊ.ನಂ:9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, ಮೊ.ನಂ: 9480805434 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.