logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು: ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
13 Mar 2024
post image

ಬೈಂದೂರು, ಮಾರ್ಚ್ 13: ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಿವಾಸಿ ಹನೀಫ್ (42) ಎಂಬ ವ್ಯಕ್ತಿಯು ಮಾರ್ಚ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

6 ಅಡಿ 5 ಇಂಚು ಎತ್ತರ, ಸದೃಢ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254- 251033, ಮೊ.ನಂ: 9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, ಮೊ.ನಂ: 9480805434 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.