



ಬೈಂದೂರು: ಶಿರೂರು ಕರಾವಳಿ ರಸ್ತೆಯ ರೈಲ್ವೆ ಸೇತುವೆ ಅನತಿ ದೂರದಲ್ಲಿ ಹಳಿಯ ಪಕ್ಕದಲ್ಲಿ ಅಪರಿಚಿತ ಗಂಡಸಿನ ಶವವೊಂದು ಇಂದು ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದು ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಬೈಂದೂರು ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.