logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು: ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
3 Aug 2023
post image

ಬೈಂದೂರು: ನಾವುಂದ ಗ್ರಾಮದ ಕಿರಿಮಂಜೇಶ್ವರ ನಿವಾಸಿ ಮೊಹಮ್ಮದ್ ಖ್ವಾಜಾ ಶೇಖ್ (41) ಎಂಬ ವ್ಯಕ್ತಿಯು ಜುಲೈ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08254-251033, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.