logo
WhatsApp Image 2026-04-02 at 14.46.04.jpeg
hindalco everlast.jpeg

ಸಿಎ ಪರೀಕ್ಷೆ: ದೇಶಕ್ಕೆ ಮೊದಲ ಸ್ಥಾನ ಪಡೆದ  ರುತ್ ಕ್ಲಾರಾ ಡಿಸಿಲ್ವಾಗೆ ಶಾಸಕ ವೇದವ್ಯಾಸ್ ಕಾಮತ್ ಅಭಿನಂದನೆ

ಟ್ರೆಂಡಿಂಗ್
share whatsappshare facebookshare telegram
19 Sept 2021
post image

ಬೆಂಗಳೂರು:

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾ ಅವರನ್ನು  ಶಾಸಕ ವೇದವ್ಯಾಸ್ ಕಾಮತ್ ಅಭಿನಂದಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ‌ ಪ್ರಧಾನ ಕಾರ್ಯದರ್ಶಿ ರೂಪಾ.ಡಿ ಬಂಗೇರ, ಸುರೇಂದ್ರ ಜಪ್ಪಿನಮೊಗರು, ಸ್ಥಳೀಯ ಮನಪಾ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.