logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಶೀಘ್ರವೇ ಸಿಎಎ ಜಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಟ್ರೆಂಡಿಂಗ್
share whatsappshare facebookshare telegram
6 May 2022
post image

ನವದೆಹಲಿ:ದೇಶದಲ್ಲಿ ಕೊರೋನಾ ಕಡಿಮೆಯಾದ ಕೂಡಲೇ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ ಮಾಡುತ್ತೇವೆ ಅಂತ ಹೇಳಿದರು. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳವನ್ನು ಎದುರಿಸಿದ ಹಿಂದು, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ ಎಂದಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.