



ರಾಹುಲ್ ಅಥಣಿ ಬೆಳಗಾವಿ
ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್ ಪಟ್ಟಣದ ದಿ.ಉಗಾರ ಶುಗರ್ ವರ್ಕ್ಸ ಸಕ್ಕರೆ ಕಾರ್ಖಾನೆಯಲ್ಲಿ ರಿಪೇರಿ ಕಾರ್ಯ ವೇಳೆ ಮೇಲಿಂದ ಪೈಪ್ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಕೊಲ್ಕತ್ತಾದಿಂದ ಕೆಲಸಕ್ಕಾಗಿ ಆಗಮಿಸಿದ್ದ ವ್ಯಕ್ತಿಯೊಬ್ಬ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೇಲಿಂದ ಪೈಪ್ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತನ ಹೆಸರು ಯುಸೂಫ್ ಶಮಶೇರ ಮಂಡಲ (46) ಎಂದು ತಿಳಿದು ಬಂದಿದೆ.
ಕಾಗವಾಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.