



ಬೆಂಗಳೂರು: ಟೋಯಿಂಗ್ʼ ಬಗ್ಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂದು ಟೋಯೊಂಗ್ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದ್ರು ಈ ಸಭೆಯಲ್ಲಿ ಟೋಯಿಂಗ್ ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ, ಸಭೆಯಲ್ಲಿ ಸಿಬ್ಬಂದಿಗೆ ಟೋಯಿಂಗ್ ವಾಹನದಲ್ಲಿ ಕ್ಯಾಮರಾ, ಮೈಕ್ ಕಡ್ಡಾಯವಾಗಿ ಇರಬೇಕು ಎಂದಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.