



ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕ್ ಎಂಡ್ ಕರ್ಫ್ಯೂ ರದ್ದುಗೊಳಿಸಲು ಸರಕಾರ ನಿರ್ಧರಿಸಿದೆ.
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯು ನಡೆದಿದ್ದು, ಈ ಸಭೆಯಲ್ಲಿ ಸುದೀರ್ಘ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ.
ನಾಳೆಯಿಂದಲೇ ರಾಜ್ಯದಲ್ಲಿದ್ದ ಕರ್ಫ್ಯೂ ಕೊನೆಯಾಗಲಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.