logo
WhatsApp Image 2026-04-02 at 14.46.04.jpeg
hindalco everlast.jpeg

ಮಾ.31 ರಂದು ಬ್ಯಾಂಕ್ ರಜೆ ರದ್ದು: ದೇಶದ ಬ್ಯಾಂಕ್‌ಗಳಿಗೆ ಆರ್‌ಬಿಐ ಮಹತ್ವದ ಆದೇಶ..!

ಟ್ರೆಂಡಿಂಗ್
share whatsappshare facebookshare telegram
23 Mar 2024
post image

ನವದೆಹಲಿ: ಆರ್‌ಬಿಐ ಮಹತ್ವದ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 31ರಂದು (ಭಾನುವಾರ) ಸರ್ಕಾರಿ ಇಲಾಖೆಗಳ ಖಾತೆಗಳನ್ನು ನಿರ್ವಹಿಸುವ ಸಲುವಾಗಿ ಬ್ಯಾಂಕ್ ರಜೆಯನ್ನು ರದ್ದುಗೊಳಿಸಿರುವುದಾಗಿ ದೇಶದ ಬ್ಯಾಂಕ್‌ಗಳಿಗೆ ಆರ್‌ಬಿಐ ಮಹತ್ವದ ಆದೇಶ ಮಾಡಿದೆ. ದೇಶದ ಎಲ್ಲಾ ಏಜೆನ್ಸಿ ಬ್ಯಾಂಕ್‌ಗಳ ಶಾಖೆಗಳನ್ನು ತೆರೆದಿರಬೇಕು ಎಂದು ಸ್ಪಷ್ಟವಾಗಿ ಹೇಳಿದೆ.

2023-24ರ ಹಣಕಾಸು ವರ್ಷಕ್ಕೆ ಸರ್ಕಾರದ ಹಣಕಾಸು ವ್ಯವಹಾರಗಳನ್ನು ಪೂರ್ಣಗೊಳಿಸಲು ಆರ್‌ಬಿಐ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.