



ಕುವೈತ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಡಿಪ್ಲೊಮಾ ಹೊಂದಿಲ್ಲದೆ ಇರುವ ಹಾಗೂ 600 ದಿನಾರ್‌ಗಿಂತ ಕಡಿಮೆ ಸಂಬಳ ಪಡೆಯುತ್ತಿರುವ ವಿದೇಶಿ ಚಾಲಕರ ಡ್ರೈವಿಂಗ್ ಲೈಸೆನ್ಸ್ ಅನ್ನು ಹಿಂಪಡೆಯಲು ಕುವೈಟ್ ಸರ್ಕಾರ ನಿರ್ಧರಿಸಿದೆ.
ಈ ನಿಯಮ ಜಾರಿಗೆ ಬಂದರೆ ಕರ್ನಾಟಕ ಸೇರಿ 3 ಲಕ್ಷಕ್ಕೂ ಹೆಚ್ಚಿನ ಭಾರತೀಯ ಚಾಲಕರಿಗೆ ಸಂಕಷ್ಟ ಎದುರಾಗಲಿದೆ. ಸಂಚಾರ ದಟ್ಟಣೆ ಕಡಿಮೆಯಾಗಿಸುವ ಕಾರಣದಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಕುವೈಟ್ ಗೃಹ ಸಚಿವಾಲಯ ತಿಳಿಸಿದೆ. ಈ ನಿಯಮದಿಂದ ಅಲ್ಲಿನ ಟ್ಯಾಕ್ಸ್ ಕಂಪನಿ ಮಾಲೀಕರಿಗೂ ಸಮಸ್ಯೆ ಎದುರಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.