



ಉಡುಪಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಪರವಾಗಿ ಉಡುಪಿ ಸಂತೆಕಟ್ಟೆಯಲ್ಲಿ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಕೇಂದ್ರ ಸರಕಾರದ ಸಚಿವ ಬಿ ಎಲ್ ವರ್ಮಾ, ಮಂಗಳೂರು ಉತ್ತರ ಲೋಕ ಸಭಾ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ, ಶಾಸಕ ಕೆ ರಘುಪತಿ ಭಟ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಮತಯಾಚನೆ ಮಾಡಿದರು.
ಮುಂಬಯಿ ಉತ್ತರ ಲೋಕ ಸಭಾ ಕ್ಷೇತ್ರದ ಸಂಸದರೂ, ಮಹಾರಾಷ್ಟ್ರದ ಹಿರಿಯ ಮುಖಂಡರಾದ ಗೋಪಾಲ ಶೆಟ್ಟಿ ಯವರು ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರವರ ಗೃಹ ಕಚೇರಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.